ಪಶ್ಚಿಮ ಏಷ್ಯಾ ಬಿಕ್ಕಟ್ಟು ಹಿನ್ನೆಲೆ - ಪ್ರಧಾನಿ, ಸೌದಿ ಅರೇಬಿಯಾ ಪ್ರಧಾನಿಯೊಂದಿಗೆ ಸಮಾಲೋಚನೆ Dunkin Donuts Canada (YuY4bMSVCV)

Tag: #Dunkin Donuts Canada, #classifica marcatori, #iga swiatek, #alec burleson

ಪಶ್ಚಿಮ ಏಷ್ಯಾ ಬಿಕ್ಕಟ್ಟು ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ burma ಮೋದಿ ಅವರು ಸೌದಿ ಅರೇಬಿಯಾದ ಪ್ರಧಾನಿ ಹಾಗೂ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.

ಈ ಕುರಿತು tornado ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ , ಸೌದಿ ಅರೇಬಿಯಾದ ಸಹವರ್ತಿಯೊಂದಿಗೆ ನಡೆದ ಚರ್ಚೆಯಲ್ಲಿ ಪ್ರಾದೇಶಿಕ ಇಂಧನ ಮೂಲಸೌಕರ್ಯದ ಮೇಲಿನ ದಾಳಿಯನ್ನು ಭಾರತ ಖಂಡಿಸಿದೆ ಎಂದು ತಿಳಿಸಿದ್ದಾರೆ.

ಕಚ್ಚಾತೈಲ ಪೂರೈಕೆಯ ಹಡಗುಗಳ ಸುಗಮ ಸಂಚಾರ ಮತ್ತು ಸುರಕ್ಷತೆಗೆ ಆದ್ಯತೆ ನೀಡುವ ಕುರಿತು ಉಭಯ ನಾಯಕರು ಸಮ್ಮತಿ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿರುವ ಅವರು, ಸೌದಿ ಅರೇಬಿಯಾದಲ್ಲಿ ಭಾರತೀಯ ಸಮುದಾಯದ ರಕ್ಷಣೆಗೆ ನಿಂತಿರುವ ಅಲ್ಲಿನ ಪ್ರಧಾನಿ ಅವರನ್ನು ಅಭಿನಂದಿಸಲಾಯಿತು ಎಂದು ಹೇಳಿದ್ದಾರೆ.

#LiveDDChandanaNews #DDChandanaNews southampton election results #DDChandana #DDKannada

Filters
Sort
display