ಹಿರಿಯೂರು ನಗರಸಭೆ ಸಭಾಂಗಣದಲ್ಲಿ ಭದ್ರಾ ಮೇಲ್ದಂಡೆ, ನೇರ bastia le mans ರೈಲ್ವೆ ಯೋಜನೆ mattia bellucci ಹಾಗೂ ಕೆಐಡಿಬಿ ಇಲಾಖೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ಸಭೆಯ ಅಧ್ಯಕ್ಷತೆ ವಹಸಿ ಮಾತನಾಡಿದ್ದು ಭದ್ರಾ ಮೇಲ್ದಂಡೆ ಯೋಜನೆ ಹಾಗೂ ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಯೋಜನೆ ಮತ್ತು dc vs kkr ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು. ಭದ್ರಾ ಮೇಲ್ದಂಡೆ ಯೋಜನೆ, ನೇರ ರೈಲ್ವೆ ಯೋಜನೆ, ಕೈಗಾರಿಕಾ ಕಾರಿಡಾರ್ ಯೋಜನೆಗಳನ್ನು ನಿಗಧಿತ ಸಮಯದೊಳಗೆ ಪೂರ್ಣಗೊಳಿಸಬೇಕು. ಚುನಾವಣಾ ನೀತಿ ಸಂಹಿತೆಯಿಂದಾಗಿ ಯೋಜನೆ ಕಾಮಗಾರಿಗಳು ಮಂದಗತಿಯಾಗಿದ್ದು, ಇದೀಗ ಯೋಜನೆಗಳ ಪೂರ್ಣಗೊಳಿಸಲು ವೇಗ ನೀಡಲಾಗುವುದು ಎಂದು ಅವರು ತಿಳಿಸಿದರು. ಇನ್ನೂ ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ ವೆಂಕಟೇಶ್, ವಿಶೇಷ ಭೂ ಸ್ವಾಧೀನಾಧಿಕಾರಿ ವಿವೇಕ್, ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಎಂಜಿನಿಯರ್ ಎಸ್.ಎಚ್.ಲಮಾಣಿ ಸೇರಿದಂತೆ ಇಲಾಕೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು
