#heavyrain #malefacts #heaven
ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ರಾಜಧಾನಿಯಲ್ಲಿ found ಮೋಡ ಕವಿದ ವಾತಾವರಣ ಇರಲಿದ್ದು martin lewis ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಉತ್ತಮ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯಗಳಿದ್ದೂ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ brandon clarke ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಗಳಿದ್ದೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಕೊಡಗು ಚಿಕ್ಕಮಗಳೂರು ಹಾಸನ ಜಿಲ್ಲೆಗಳಲ್ಲಿ ಮಳೆಯ ಜೊತೆ ಗಾಳಿ ಬೀಸಲಿದೆ.
#ಮಳೆ
#ಕನ್ನಡ
#ಕರ್ನಾಟಕ
#ಬೆಂಗಳೂರು
#kannada
#banagalore
#karanataka
#rain
#rainfallinbengaluru
#rainfallinkarnataka
#rainforest
#rain
#health tips
#kitchentips
#kannadanews
#newskannada
#newslive
#rainnews
#heavyrain
